ಬೀಜ ವೃಕ್ಷ ನ್ಯಾಯವದಂತಿರಲಿ ಅನ್ಯಾಯವದಾವ
ಬೀಜಕುಂ ವೃಕ್ಷಕುಂ ಆಗದಿರಲಿ, ರಾಶಿ ಬೀಜವಿದ್ಯಾಕೆನುತ
ಕೋಜ ಬೀಜ ಬೆಳೆಸುವಾಧುನಿಕ ಕೃಷಿ ಬಾಳದಿರಲಿ
ಯೋಜನೆಗಳಂತಿಮದಿ ಕೃಷಿ ಹೆಸರಿನೊಳಾ
ಪೂಜ್ಯ ಬದುಕಿನೊಸರನಾರಿಸದಿರಲಿ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಬೀಜ ವೃಕ್ಷ ನ್ಯಾಯವದಂತಿರಲಿ ಅನ್ಯಾಯವದಾವ
ಬೀಜಕುಂ ವೃಕ್ಷಕುಂ ಆಗದಿರಲಿ, ರಾಶಿ ಬೀಜವಿದ್ಯಾಕೆನುತ
ಕೋಜ ಬೀಜ ಬೆಳೆಸುವಾಧುನಿಕ ಕೃಷಿ ಬಾಳದಿರಲಿ
ಯೋಜನೆಗಳಂತಿಮದಿ ಕೃಷಿ ಹೆಸರಿನೊಳಾ
ಪೂಜ್ಯ ಬದುಕಿನೊಸರನಾರಿಸದಿರಲಿ – ವಿಜ್ಞಾನೇಶ್ವರಾ
*****