ಎಂತು ನೋಡಿದೊಡಂ ಅನ್ನ ಮತ್ತಾನಂದಗ
ಳೊಂದೆ ನಾಣ್ಯದೆರಡು ಮುಖವಿರುತಿರಲು ಅಂತೆ
ಕುಂತು ದುಡಿವುದೇನೋ ಅನ್ನಕೆಂದೊಂದಷ್ಟು, ಮತ್ತಾ
ನಂದವನರಸಿ ಅಲೆವುದೇನೋ ಮನೆ ಬಿಟ್ಟು
ರುಂಡ ಮುಂಡಗಳೊಂದಾಗಿ ದುಡಿದರಾ ಜೀವನವೇ ಕೃಷಿಯಕ್ಕು -ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಎಂತು ನೋಡಿದೊಡಂ ಅನ್ನ ಮತ್ತಾನಂದಗ
ಳೊಂದೆ ನಾಣ್ಯದೆರಡು ಮುಖವಿರುತಿರಲು ಅಂತೆ
ಕುಂತು ದುಡಿವುದೇನೋ ಅನ್ನಕೆಂದೊಂದಷ್ಟು, ಮತ್ತಾ
ನಂದವನರಸಿ ಅಲೆವುದೇನೋ ಮನೆ ಬಿಟ್ಟು
ರುಂಡ ಮುಂಡಗಳೊಂದಾಗಿ ದುಡಿದರಾ ಜೀವನವೇ ಕೃಷಿಯಕ್ಕು -ವಿಜ್ಞಾನೇಶ್ವರಾ
*****