ಕೂಡಲರಿಯದಿದೇನು ಗುಣಿಸುವುದೋ? ಶೂನ್ಯದೊಳು

ಕೂಡಿ ಬಾಳಿದೊಡೆಲ್ಲ ತಲೆಮಾರೊಂದಾದೊಡದು ಕುಟುಂಬ
ಕೂಡಿ ಬೆಳೆದೊಡೆಲ್ಲ ಗಿಡಮರಬಳ್ಳಿಗಳೆಡೆಗದುವೆ ಕೃಷಿಯು
ಕೂಡಿ ಬಾಳಲು ಕೂಡಿ ಬೆಳೆಯಲು ಮಮತೆಯಂತರ್‍ಜಲ
ಕುಡಿಯ ಬೇಕಲ್ಲದಿದೇನಂಗಡಿ ಸರಕಿನವಸರವು
ಕಾಡಿನೊಳೆಲ್ಲ ಕೂಡಿ ಬಾಳ್ವಂತಿರದೆ ಅದೆತ್ತಣಂತರ್‍ಜಲವು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮ ಹೂಗಳು ಅರಳಿವೆ
Next post ಪರಮೇಶ್ವರಗೆ ವಲವಾದೋ (ಕೋಲಾಟ)

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…