ತಲೆಮಾರಿನಂತರವ ತಾಳದೆಲೆ ತಾನು ತಾನೆನುತ
ತಲೆಗೊಂದು ಸೂರೆಳೆವ ಮನುಜ ತಾ ಸಹಬಾಳ್ವೆ
ತೊರೆದೊಡಂ ಕೇಡಿಲ್ಲವಾದೊಡೆಲ್ಲ ಜೊತೆಯಾಗಿರ್‍ದೊಡದು
ತಮ್ಮ ಹಿತವೆನುವ ಸಸ್ಯಗಳನೀ ಪರಿ ಬೇರ್ಪಡಿಸು
ತಲದನು ತಬ್ಬಲಿ ಮಾಡಿರಲೆಲ್ಲ ಕೃಷಿ ಕೆಟ್ಟಿಹುದು – ವಿಜ್ಞಾನೇಶ್ವರಾ
*****