ಅಂತು ಪೇಳುವೊಡೆಲ್ಲ ಪೇಟೆಗೆ ಬಂದು
ಕುಂತೋದಿದನುಭವಕೆ ಮನ್ನಣೆ ತಂದು
ಒಂದುದ್ಯೋಗ ಭಿಕ್ಷೆಯ ಪಡೆದವರಿಂದು
ಸಂಭ್ರಮಿಸುತಿಹುದನು ಕಂಡ ರೈತನಿನ್ನೆಂತು
ಭಂಗ ಪಟ್ಟುಂಬನ್ನದೊಳು ಸುಖವ ಕಾಂಬುದೋ? – ವಿಜ್ಞಾನೇಶ್ವರಾ
*****
ಅಂತು ಪೇಳುವೊಡೆಲ್ಲ ಪೇಟೆಗೆ ಬಂದು
ಕುಂತೋದಿದನುಭವಕೆ ಮನ್ನಣೆ ತಂದು
ಒಂದುದ್ಯೋಗ ಭಿಕ್ಷೆಯ ಪಡೆದವರಿಂದು
ಸಂಭ್ರಮಿಸುತಿಹುದನು ಕಂಡ ರೈತನಿನ್ನೆಂತು
ಭಂಗ ಪಟ್ಟುಂಬನ್ನದೊಳು ಸುಖವ ಕಾಂಬುದೋ? – ವಿಜ್ಞಾನೇಶ್ವರಾ
*****