ಆಧುನಿಕ ಕೃಷಿ ಮೂಲವಲ್ಲಿಹುದು ಹಣದಲ್ಲಿ
ಅಧಿಕವಾ ಧನವಂತನೆಂದೆಣಿಪ ಮನದಲ್ಲಿ
ಬದುಕಿನೊಳನ್ನ ಮೊದಲೆಂದರಿಯೆ ಪೇಳದೋದಿನಲ್ಲಿ
ಉದ್ಯೋಗವೆಂದನ್ನ ಕೊಂಡುಂಬ ಸುಲಭ ಸೋಗಿನಲ್ಲಿ
ವಿದ್ಯುತ್ ವಾಹನದನುಕೂಲದಪವ್ಯಯದಲ್ಲಿ – ವಿಜ್ಞಾನೇಶ್ವರಾ
*****
ಆಧುನಿಕ ಕೃಷಿ ಮೂಲವಲ್ಲಿಹುದು ಹಣದಲ್ಲಿ
ಅಧಿಕವಾ ಧನವಂತನೆಂದೆಣಿಪ ಮನದಲ್ಲಿ
ಬದುಕಿನೊಳನ್ನ ಮೊದಲೆಂದರಿಯೆ ಪೇಳದೋದಿನಲ್ಲಿ
ಉದ್ಯೋಗವೆಂದನ್ನ ಕೊಂಡುಂಬ ಸುಲಭ ಸೋಗಿನಲ್ಲಿ
ವಿದ್ಯುತ್ ವಾಹನದನುಕೂಲದಪವ್ಯಯದಲ್ಲಿ – ವಿಜ್ಞಾನೇಶ್ವರಾ
*****