ಜೀವ ಜಗಕೆಮ್ಮ ಜಡ ಯಂತ್ರ ಬಲ ಬೇಕೇ ?

ನಾವೇನೆ ಮಾಡಿದೊಡದು ನಿರ್ಜೀವವಿರುತಿಲ್
ಜೀವ ಜಗವನಂತಿಮದಿ ಕೆಡಿಸುತಿರಲ್
ಸಾವಯವವೆನದಿನ್ನು ಅನ್ಯ ದಾರಿಗಳಿಲ್ಲ
ಸಾವಯವವೆಂದೊಡದು ಕೊಂಡು ತಿನ್ನುವುದಲ್ಲ
ಅವಯವಗಳೆಮ್ಮದಮಗಾಗಿ ದುಡಿವ ಬಲ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕೆ?
Next post ಸುಗ್ಗಿ ತಳನಲ್ಲಿ ಪದ (ದುಮಸೋಲಣ್ಣಿರಾ)

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…