ತಪ್ಪಾಗಬಹುದು ! ತಪ್ಪನೊಪ್ಪವೆನಬಹುದೇ?

ಒಪ್ಪವೀ ಜಗವು ಇಲ್ಲಿರ್‍ಪೆಲ್ಲ ಜೀವಿಯುಂ
ತಪ್ಪದೀ ಜಗದ ನಿಯಮದೊಳನ್ನ ಪಡೆಯು
ತಿರ್‍ಪುದಿದನು ಕಂಡಾದಿ ಋಷಿಗಳುಸುರಿದ ವೇದ
ವೊಪ್ಪುವ ಕೃಷಿಯ ಮೀರಿರಲೆಲ್ಲೆಡೆಗಲ್ಲೋಲಕಲ್ಲೋಲ
ತಪ್ಪನಿನ್ನೊಂದು ತಪ್ಪಿನಲಿ ತಿದ್ದುವುದ್ಯೋಗಕಿದು ಕಾಲವಾಯ್ತಲಾ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾದೆ
Next post ಹೋಯ್ಲು

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…