ಆರಣ್ಯಿಕವೆಮ್ಮ ಸಂಸ್ಕೃತಿಯು ಕಾಡೊಳ
ಗರಿತು ಬದುಕುವ ಕಲೆಯು. ಕಾಡ ಕಳೆಗಳೆಡೆಯಲ್ಲಿ
ಆರಂಭ ಎನುತಷ್ಟಿಷ್ಟು ಕಳೆಯ ಕೀಳುವ ಕಲೆಯು
ಬರ ಬರುತಾರಂಭವೀ ಪರಿವೇಷದೊಳಂತ್ಯವನು
ದೂರಿಡಲೆಳಸುವಾಸ್ಪತ್ರೆವೊಲ್ ದುಬಾರಿಯಾಯ್ತಲಾ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಆಪ್ತಮಿತ್ರ
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…