ಜಾಬೆಂಬಾಗ್ಲ ಪದಕೆಮ್ಮ ಉದ್ಯೋಗವೆಂಬುದೆಂದೆಂದುಂ
ಬದಲಿ ಪದವಲ್ಲವಿದರರ್ಥದೌನ್ನತ್ಯವದಕಿಲ್ಲ
ಜಾಬೆಂದರೆಮ್ಮ ಪ್ರಕೃತಿಯನರ್ಥ ಲಾಭಕೊಳಪಡಿಸುವುದು
ಉದ್ಯೋಗದೊಳೆಮ್ಮ ಬುದ್ಧಿ ಮೈ ಮನಗಳನ್ನದೊಳೊಂದಾಗಿ
ಲಾಭದರ್‍ಥವನುನ್ನತದ ಕೃಷಿಗೇರಿಪುದು – ವಿಜ್ಞಾನೇಶ್ವರಾ
*****