ಮರತಾನೊಲಿದು ಕೊಟ್ಟುದನುಂಡು ಬೆಳೆವೆಮ್ಮ
ಶರೀರದೊಳು ಹಿರಿದಂಶ ಬರಿ ಗೊಬ್ಬರವಾಗುತಿರಲಿದ
ನರಿದು ತ್ವರಿತದೊಳು ವಿಲೆವಾರಿ ಮಾಡಲೆಲ್ಲೆಡೆಗು
ಆರೋಗ್ಯ. ಮಲ ಮರಕೊದಗಲದು ಜಗದ ಭಾಗ್ಯ
ನಿರವಯವ ಗೊಬ್ಬರದುಬ್ಬರ ರೋಗದೊಳೆಲ್ಲೆಲ್ಲೂ ತ್ಯಾಜ್ಯ – ವಿಜ್ಞಾನೇಶ್ವರಾ
*****