ಕಾನನವಿಲ್ಲದೆ ಆನೆಯೆಂತು? ಕೃಷಿಯೆಂತು?

ಆನೆ ದಂತದವೊಲಾಯ್ತಲಾ ಕೃಷಿ ಭೂಮಿ
ಯನು ನಿವೇಶನಕೆಂದು ಮಾರಿದೊಡುಂಟು
ಘನ ಬೆಲೆಯದನು ಉತ್ತು ಬಿತ್ತಿದೊಡೆ
ಆನೆ ಸಾಕಿದಂದದಲಿ ಬರಿ ಖರ್ಚು
ಮಾನಿಸೆಲೋ ಕಾನನವನತಿ ತುರ್‍ತಿನಲಿ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟಚ್
Next post ತಾನಾನಾ ತಂದ್ರನಾನಾ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…