ಆವ ಬೆಳೆಗಾವ ದರವಪ್ಪುದೋ ಆ ಕಾಲ
ಅವಕಪ್ಪ ಮೂಲ ಧನವನೆಂತು ಹೊಂದಿಸಲಿ
ಸಾವಯವವೆನಲೋ ಸಾಲದಾ ಬಲವೆನಲೋ
ನೋವಿಲ್ಲದೆನ್ನ ಬದುಕಿನಾಶಯಕಾವ ಕೃಷಿ ಮೇಲೋ
ತವ ಕಾಯದಾನೆಂತು ದೋಸೆರೆವುದಿಲ್ಲಿ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಆವ ಬೆಳೆಗಾವ ದರವಪ್ಪುದೋ ಆ ಕಾಲ
ಅವಕಪ್ಪ ಮೂಲ ಧನವನೆಂತು ಹೊಂದಿಸಲಿ
ಸಾವಯವವೆನಲೋ ಸಾಲದಾ ಬಲವೆನಲೋ
ನೋವಿಲ್ಲದೆನ್ನ ಬದುಕಿನಾಶಯಕಾವ ಕೃಷಿ ಮೇಲೋ
ತವ ಕಾಯದಾನೆಂತು ದೋಸೆರೆವುದಿಲ್ಲಿ – ವಿಜ್ಞಾನೇಶ್ವರಾ
*****