ನಗೆ ಡಂಗುರ – ೮೦

ಒಬ್ಬಳು ತನ್ನ ಎಂಟು ಮಕ್ಕಳನ್ನು ಬಸ್ಸಿನಲ್ಲಿ ಕುಳ್ಳರಿಸಿಕೊಂಡು ಪ್ರಯಾಣ ಮಾಡಿತ್ತಿದ್ದಳು. ಮಕ್ಕಳ ಚೇಷ್ಟೆಯನ್ನು ಸಹಿಸಲು ಕಷ್ಟ ಪಡುತ್ತಿದ್ದಳು. ಯಾರೋ ಪ್ರಯಾಣಿಕರೊಬ್ಬರು `ಏನಮ್ಮಾ ತಾಯಿ, ಅರ್ಧದಷ್ಟು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಬರಬಾರದಿತ್ತೆ? ಸಂಭಾಳಿಸಲು ಎಷ್ಟು ಕಷ್ಟಪಡುತ್ತಿದ್ದೀ ಎಂದ. `ಈಗ ನಾನು ಅದನ್ನೇ ಮಾಡಿರೋದು. ಅರ್ಧದಷ್ಟು ಮಕ್ಕಳು ಮನೆಯಲ್ಲಿವೆ’.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ಯಾರೋ ನಾ ಯಾರೋ!
Next post ಅಗಿಲಿನ ಮಗಳು

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…