ಪರಮಾನುಬೋಧೆಯೋ ಈ
ಪರಮಾನುಬೋಧೆಯೋ ||ಪ||
ಸರಸಿಜ ಭವಗಿದು ಅರಕಿಲ್ಲದ
ಪರಮಾನುಬೋಧೆಯೊ ||೧||
ಕಲಶಜಾಕೃತವನೆ ಈ
ಬಲಯುತ ಛಲದಿ ನಿಲಯರೂಪ ||೨||
ಶಿಶುನಾಳಧೀಶನ ತಾ ಈ
ಅಸಮ ಸ್ವರೂಪದ ಶಶಿಕಿರಣವೋ ||೩||
****
ಪರಮಾನುಬೋಧೆಯೋ ಈ
ಪರಮಾನುಬೋಧೆಯೋ ||ಪ||
ಸರಸಿಜ ಭವಗಿದು ಅರಕಿಲ್ಲದ
ಪರಮಾನುಬೋಧೆಯೊ ||೧||
ಕಲಶಜಾಕೃತವನೆ ಈ
ಬಲಯುತ ಛಲದಿ ನಿಲಯರೂಪ ||೨||
ಶಿಶುನಾಳಧೀಶನ ತಾ ಈ
ಅಸಮ ಸ್ವರೂಪದ ಶಶಿಕಿರಣವೋ ||೩||
****