ಎಲ್ಲಿದೆಯೋ ಬೇರು?
ಚಿಗುರು ನೂರಾರು…
ಯಾರು ಬಿತ್ತಿದರೋ…
ಯಾರು ಬೆಳೆದರೋ…
ಫಲವನ್ನಂತು
ಉಣ್ಣುತಿರುವೆವು
ಎಲ್ಲರೂ….
ಬೀಸಿ ಬಂದೊಮ್ಮೆ ಬಿರುಗಾಳಿ
ಬುಡ ಕಡಿದು ಹೋದರೆ ಹೋಗಲಿ…
ಕನಸಹುದೇ? ಹೂಂ….
ಏಳಿ ಎದ್ದೇಳಿ….
*****
ಎಲ್ಲಿದೆಯೋ ಬೇರು?
ಚಿಗುರು ನೂರಾರು…
ಯಾರು ಬಿತ್ತಿದರೋ…
ಯಾರು ಬೆಳೆದರೋ…
ಫಲವನ್ನಂತು
ಉಣ್ಣುತಿರುವೆವು
ಎಲ್ಲರೂ….
ಬೀಸಿ ಬಂದೊಮ್ಮೆ ಬಿರುಗಾಳಿ
ಬುಡ ಕಡಿದು ಹೋದರೆ ಹೋಗಲಿ…
ಕನಸಹುದೇ? ಹೂಂ….
ಏಳಿ ಎದ್ದೇಳಿ….
*****
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…