ಗಿಳಿ-ಗಿಡುಗ

ಗಿಳಿಯೊಳಗೆ ಗಿಡುಗ ಕೂತು
ಊರು ಹಾಳಾಗುವವರೆಗೆ
ಆಕಾಶದಲ್ಲಿ ಹಾರಾಡುತ್ತದೆ
ಗಿಡುಗ, ಒಳಗೊಳಗೇ ಕುಕ್ಕುತ
ರಕ್ತ ಮಾಂಸಗಳನ್ನು ಬಸಿದಾಗ
ಆಯತಪ್ಪಿದ ಆಕಾಶದ ಗಿಳಿ
ತಿಪ್ಪರಲಾಗ ತೂರಾಡುತ್ತದೆ.

ಗಿಳಿಯೊಳಗೆ ಸಿಡಿಲು ಸ್ಫೋಟಗೊಂಡು
ಚೂರು ಚೂರಾಗಿ ನೆಲಕಚ್ಚಿದಾಗ
ಗಿಡುಗ ಗಹಗಹಿಸಿ ನಗುತ್ತದೆ.

ಚೂರೆಲ್ಲ ಸೇರಿಸಿ ಮತ್ತೆ ಗಿಳಿಯಾಗುವಾಸೆ
ಮತ್ತೇನು ಕಾದಿದೆಯೊ ಗಿಡುಗ ವರಸೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಡಿಸಿ ನೋಡು ಬೀಳಿಸಿ ನೋಡು ಎಂದೂ ಉರುಳದು
Next post ಈ ಸಂಸಾರ ಸಾಗರದೊಳು

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

cheap jordans|wholesale air max|wholesale jordans|wholesale jewelry|wholesale jerseys