ಹೆಂಡತಿ: “ನಾಳೆ ನಮ್ಮ ಆನಿವರ್ಸರಿ. ಕೋಳಿ ತಂದು ಕತ್ತರಿಸಿ ಗ್ರಾಂಡಾಗಿ ಪಾರ್ಟೀ ಮಾಡೋಣ ರೀ?”
ಗಂಡ: “ಬೇಡ ಬೇಡ ಮತ್ತೊಂದು ಪ್ರಾಣಿನ ಏಕೆ ಬಲಿ ತೆಗೆದುಕೊಳ್ಳುತ್ತೀ?”
***
Related Post
ಸಣ್ಣ ಕತೆ
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಇಬ್ಬರು ಹುಚ್ಚರು
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…