ಮೊಬೈಲ್ ರಿಂಗಣಿಸಿತು. ಹುಡುಗಿಗೆ ಆಕೆಯ ಲವ್ವರ್ನಿಂದ ಫೋನು. “ಹಾಯ್, ಕೊಂಚ ಇವತ್ತು ಸಂಜೆ ಫ್ರೀಯಾಗಿ ಸಿಕ್ತೀರಾ?”
ಹುಡುಗಿ: “ನಾನು ಯಾವತ್ತಾದರೂ ನಿಮಗೆ ಚಾರ್ಜ್ ಮಾಡಿದ್ದೇನಾ? ಹೇಳಿ ನೋಡೋಣ. ಖಂಡಿತಾ ಫ್ರೀಯಾಗೇ ಸಿಕ್ತೀನಿ! ಓ.ಕೆ”
***
Related Post
ಸಣ್ಣ ಕತೆ
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ತಿಮ್ಮರಯಪ್ಪನ ಕಥೆ
ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…
-
ಜಂಬದ ಕೋಳಿ
ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…