ಬಾಲು ತನ್ನ ಗೆಳೆಯ ಗಣಪತಿಗೆ ಹೇಳಿದ –
“ಮೀಸೆ ಇದ್ದರೆ ನೀನು ನನ್ನ ಹೆಂಡ್ತಿ ತರನೇ ಕಾಣಿಸ್ತಿಯ?”
ಗಣಪತಿ: “ನನಗೆಲ್ಲಿ ಮೀಸೆ ಇದೆ?”
ಬಾಲು: “ಅದು ನನಗೆ ಗೊತ್ತು. ಆದ್ರೆ ನನ್ನ ಹೆಂಡ್ತಿಗಿದೆಯಲ್ಲಾ”
*****
Related Post
ಸಣ್ಣ ಕತೆ
-
ಕನಸು ದಿಟವಾಯಿತು
ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ಜಂಬದ ಕೋಳಿ
ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…