ಸ್ಕೂಟರ್ನಿಂದ ಹಿಂದೆ ಕುಳಿತಿದ್ದ ಹೆಂಡತಿ ಬಿದ್ದು ಅವಳ ತುಟಿ ಹನುಮಂತನ ಮುಸುಡಿ ಆಯಿತು. “ಡಾಕ್ಟರ್ ಬಳಿಗೆ ಹೋದಾಗ ಪರೀಕ್ಷೆ ನಡಯಿತು.” ನೋಡಿ ಮೇಲ್ತುಟಿಗೆ ಹೊಲಿಗೆ ಹಾಕಬೇಕು, ನೀವು ಒಪ್ಪಿಗೆ ಕೊಟ್ಟರೆ ಮುಂದುವರೆಯುತ್ತೇನೆ. “ಎಂದರು ಡಾಕ್ಟರ್.” ದಯವಿಟ್ಟು ಎರಡೂ ತುಟಿಗಳನ್ನು ಸೇರಿಸಿ ಹೊಲಿಗೆ ಹಾಕಿಬಿಡಿ”. ಗಂಡನ ಅಂಬೋಣ.
***
Related Post
ಸಣ್ಣ ಕತೆ
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…