ಅಂದೆ ನೆಲವು ಪಡೆದೀತು ಅಮರ ಜೀವಂತ ಶಾಂತಿಯನ್ನು
ಎಂದು ನಾಡ-ನಡೆವಳಿಕೆಯಲ್ಲಿ ನೆಲೆಗೊಂಬುದೊಂದೆ ನಿಜವು.
ಆ ಪೂರ್‍ಣ ನಿಜದ ನೆಲೆ ಮೊಲೆಯ ಬಯಸಿ ಭಕ್ತಿಯಲಪೇಕ್ಷಿಸುವೆವು.
ನೀ ಪೂರ್‍ಣ ಮಾಡು ಹೇ ದೊರೆಯೆ! ಎಲ್ಲಿಯೂ ಬಯ್ತ ಬಯಕೆಯನ್ನು.
*****