ವೆಂಕಟ: “ಏನು ಊಟದ ಮನೆಯಲ್ಲಿ ದೂರು ಪೆಟ್ಟಿಗೆ ವ್ಯವಸ್ಥೆ ಮಾಡಿರುವಿರಾ?”
ಶೀಲಾ: “ಇದು ಗಂಡಿನ ಕಡೆಯವರ ವ್ಯವಸ್ಥೆ ಊಟ ಸರಿಯಾಗಿ ಇಲ್ಲವಾದರೆ ಬರೆದು ಹಾಕಲು”
*****
Related Post
ಸಣ್ಣ ಕತೆ
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…