ಶೀಲಾ: “ಗುರೂಜಿ ಜೀವನ ಎಂದರೇನು ?”
ಗುರೂಜಿ: “ಯಾವತ್ತಾದರೂ ಟಿವಿಯಲ್ಲಿ ಒಳ್ಳೆಯ ಕಾರ್ಯಕ್ರಮ ಬರುವುದಾ ಅಂತ ಕಾಯುತ್ತಿರುತ್ತಿವಲ್ಲ ಹಾಗೆ”
*****
Related Post
ಸಣ್ಣ ಕತೆ
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…