ದಿನವು ಮುಳುಗಿತು ಬೆಳೆದು ಚಾಚುತ ಇರುಳ ಸಂಜೆಯ ಲಯದಲಿ
ಉದ್ದೊ ಉದ್ದಿನ ಹಾದಿ ಮುಗಿದಿದೆ ಸ್ವಲ್ಪ ಉಳಿದಿದೆ ಮಾರ್ಗವು
ಇನ್ನು ಒಣ ಒಣ ರಣದ ಭಣಭಣ, ಇನ್ನು ಮೌನಾಶ್ರಯದಲಿ
ಬಂತು ಕತ್ತಲು ಗೋಡೆ, ನಡೆ ನಡೆ, ಅದರ ಹಿಂದೆಡೆ ಸ್ವರ್ಗವು.
*****

ಕನ್ನಡ ನಲ್ಬರಹ ತಾಣ