ಯಕ್ಷಿ

ನೀನಾರು ಬಂದೆ ಅಜ್ಞಾತ ನಾಮವನು ತೊಟ್ಟುಕೊಂಡು ಯಕ್ಷಿ
ಸುಪ್ತ ಜ್ವಾಲೆಗಳ ನೇತ್ರದವಳು ಘನರಾಜ ನೀಲಪಕ್ಷಿ

ಮರೆತುಹೋದ ಹೊತ್ತೊಂದು ಉದಿಸಿ ಮೂಡಿಸಿದೆ ಭವ್ಯ ಆಸೆ
ನಿಶಾಗುಹೆಯ ತೆರೆದಾದ ಅದ್ಭುತವ ಬರೆವ ಅಗ್ನಿರೇಷೆ

ರಾಗ ಜೀರ್ಣ ಸೂತ್ರಗಳ ಬಳಕ ತೊರೆದಿತ್ತು ತ್ಯಾಗಿ ಹೃದಯ
ರಾಜಪಥದ ಸ್ವರ್ಗೀಯ ಮಧುರ ಸ್ವಾತಂತ್ರ್ಯವಾಯ್ತು ಉದಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸಕಾಲದ ಕವಿ!
Next post ಸುಭದ್ರೆ – ೧೩

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…