ಮಾತೃವಾಣಿ

ಒಳುಬೇರಿನಲ್ಲೆ ಕಡುಬೇರೆಯಾಗಿ ಚೊಕ್ಕಾದ ರೂಪವಾಂತು
ವರ ಬೇಡಿಕೊಂಬ ಸ್ಥಿರಲಗ್ನ ಬಂತು ಹತ್ತಿರಕೆ ಹೊತ್ತು ಬಂತು
ಹೇ ದೊರೆಯೆ ನಿನ್ನ ವಿಜಯಕ್ಕೆ ತಕ್ಕ ಮತಿಯೇರುವಂತೆ ಮಾಡು
ಸಟಿ ತಳ್ಳಿ ನಿನ್ನ ದಿಟದಲ್ಲಿ ಮೂಡಿ ಬರುವಂಥ ಬಲವ ನೀಡು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಣದ ಕುಣಿತ
Next post ಸುಭದ್ರೆ – ೧೫

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys