ಬೆಕ್ಕು

ಅಮ್ಮನೊಂದು ಮುದ್ದಿನ
ಪಂಚ ಕಲ್ಯಾಣಿ ಬೆಕ್ಕಿನ
ಮರಿಯನೊಂದು ಸಾಕಿದಳು
ತಟ್ಟೆ ಹಾಲು ಹಾಕಿದಳು

ಕಣ್ಣನು ಮುಚ್ಚುತ
ಕುಡಿವದು ಹಾಲನು
ಬಂದು ಸೇರುವುದು
ಬೆಚ್ಚನೆ ಮಡಿಲನು

ಇಲಿಗಳ ಹಿಡಿವುದು
ಜಿರಲೆಯ ತಿನುವುದು
ಮಿಯಾಂವ್ ಎನುತಲೆ
ಮೆಚ್ಚುಗೆ ಕೇಳುವುದು

ಅಮ್ಮ ಸಾಕಿದ ಬೆಕ್ಕು
ನೋಡಿ ಗುಬ್ಬಿ ಕೋಳಿ
ಕಾಗೆ ಗೂಗೆ ಫುರ್ ಫುರ್
ಅಲ್ಲಿಂದ ಹಾರಿ ಫರಾರಿ

ಹಾಸಿಗೆಯೊಳಗೆ
ಕಾಲಿನ ಬಳಿಗೆ
ಮಲಗುತ ಗುರು
ಗುರು ಗುಟ್ಟುತ್ತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಯಿ ಮರಿ
Next post ಬದಲಾಗುತ್ತಿರುವ ಸನ್ನಿವೇಶದಲ್ಲಿ ಸಾಮಾನ್ಯ ಶಿಕ್ಷಣ

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…