ಮನ ಮಂಥನ ಸಿರಿ – ೬

ಒಂದು ಸಿದ್ಧಾಂತದ ನ್ಯೂನ್ಯತೆಗಳನ್ನ ಅರಿಯಲು
ಅದರ ಪರವಾಗಿ ನೋಡದೆ,
ವಿರುದ್ಧವಾಗಿ ಮೊದಲು ನೋಡಬೇಕು
ಆಗಲೇ ಸತ್ಯ ಆಚೆ ಬರುವುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ಷಮೆ ಇರಲಿ ನನಗೆ
Next post ಹೂಮಳೆ

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…