ಸಂದರ್ಶಕ: “ನಿಮ್ಮ ಜೀವನದಲ್ಲಿ ನಿಮಗೆ ಅತಿಯಾಗಿ ಹಿಡಿಸಿದವರು ಯಾರು?”
ಮಂಜು: “ನನ್ ಹೆಂಡ್ತಿ ಶೀಲಾ”
ಸಂದರ್ಶಕ: “ಹೆದರಬೇಡಿ ಸಾರ್ ನಿಜ ಹೇಳಿ”
*****
Related Post
ಸಣ್ಣ ಕತೆ
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಅಪರೂಪದ ಬಾಂಧವ್ಯ
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
-
ರಣಹದ್ದುಗಳು
ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…