ತಿಮ್ಮ ತನ್ನ ಗೆಳೆಯ ಬೊಮ್ಮನನ್ನು ಕೇಳಿದ…
“ಪ್ರೀತಿಸುವ ಮುನ್ನ ಮುತ್ತಿಡಬಾರದೆಂದೆಯಲ್ಲಾ ಯಾಕೆ?”
ಬೊಮ್ಮ ಹೇಳಿದ
“ಹಲ್ಲು ಉದುರಿ ಹೋಗುವ ಅಪಾಯವಿರುವುದರಿಂದ”
*****
Related Post
ಸಣ್ಣ ಕತೆ
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…