ಹಿಂದೂ ದೇಶ

ಹಿಂದೂ ದೇಶ ನಮ್ಮ ದೇಶ
ತಾಯಿ ಭಾರತಿ ನಮ್ಮ ತಾಯಿ ||

ಸುಂದರ ವನವೆ ನಮ್ಮ ನಾಡು |
ವಿಶ್ವಕಲಾ ಐಕ್ಯತೆಯ ಬೀಡು ||
ಶುದ್ಧ ನಡತೆ ನಮ್ಮ ಮನವು |
ನಮ್ಮ ನಿಲುವೆ ಧರ್‍ಮವು || ಹಿ ||

ಸ್ಥಿರತೆಯೆ ವಜ್ರ ಕಲಶವು |
ಧೈರ್‍ಯವೆ ಧೃಡ ನಿರ್‍ಧಾರವು ||
ನಿನ್ನ ಸೇವೆಯೆ ಪರಿಪೂರ್‍ಣವು
ತಾಯಿ ನೀನೆ ನಮಗಾಧಾರವು || ಹಿ ||

ಅರುಣೋದಯವಾಗಲಿ ತಾಯೆ |
ಅರುಣಕಿರಣ ಬೆಳಕ ಚೆಲ್ಲಲಿ ಧರೆಗೆ ||
ನಮ್ಮ ಮನವು ಪವಡಿಸಲಿ |
ನಿನ್ನ ಮಡಿಲಿಗೆ ಜನ್ಮ ಸಾರ್‍ಥಕವು |
ನಮ್ಮ ಜನ್ಮ ಸಾರ್‍ಥಕವು || ಹಿ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಪಾಡು ತಂದೆ
Next post ಜಾತ್ರೆ

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…