ಕನ್ನಡ ನುಡಿಯಿದು

ಕನ್ನಡ ನುಡಿಯಿದು
ಸುಂದರ ನಡೆಯಿದು
ಮಿಂಚಿನ ಚಂದುಳ್ಳಿ ಕನ್ನಡ ||

ಚಂಚಲೆ ಸುಂದಿರ
ಮಂಚಲೆಯಾಗಿರೆ
ಅನಂತ ಕಸ್ತೂರಿಯೆ ಕನ್ನಡ ||

ಬಾಳಿನ ಹಂದರದಲಿ
ಕನಸಿ ನೋಕಳಿಯಲಿ
ಮನಸಿನ ಐಸಿರಿಯೆ ಕನ್ನಡ ||

ಮುತ್ತಿನ ಮಣಿ ಮಾಲೆ
ಶೃಂಗಾರಕೆ ಇದುವೆ ಲೀಲೆ
ತಾಯ ಸೆರಗಿನೊಳನಾಡೆ ಕನ್ನಡ ||

ನೇಸರದಾ ಸಿರಿಯಾಗೆ
ಬಾಳೆ ಹೊಂಬಾಳೆಯಾಗೆ
ಕೂಡುತ ನಲಿಯುವ ಕನ್ನಡ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವಿ
Next post ಒಂದು ಪ್ರಲಾಪ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…