ವಲೊಲ್ಲೆ ಕೇದಿಗೆ

ವಲ್ಲೊಲ್ಲೆ ಕೇದಿಗೇ ವಲ್ಲೆ ಮೇನ ಮೂಡಿತು
ಯೆಲ್ಲಿ ನೋಡಿದ್ರೇ ಪರಿಮಾಲಾ | ಮಾಲೆ ಕೇದಿ ಹೂವಾ
ನೋಡಿ ಬಾರೆ ನಮ್ಮ ತುರವೀಗೆ
ವಲ್ಲೊಲ್ಲೆ ಮಲ್ಲುಗೀ ವಲ್ಲೆ ಮೇಳೆ ಮೂಡಿತು
ಯೆಲ್ಲಿ ನೋಡಿದ್ರೇ ಪರಿಮಾಲಾ
ಪರಿಮಾಲ ಮಲ್ಲಿ ಹೂವಾ
ವೊಡಿ ಬಾರೆ ನಮ್ಮ ತುರವೀಗೆ ॥
*****
ಹೇಳಿದವರು: ಹುಲಿಯಾ ಗೌಡ, ಕೂಡ್ಲೆ ತಾ | ಕುಮಟಾ (೦೨.೧೧.೧೯೭೭)

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೆಲುವಿನ ಬೇಟೆ
Next post ದಿವ್ಯಶ್ರುತಿ

ಸಣ್ಣ ಕತೆ

  • ಅನಾವರಣ

    "ಹಲೋ-ಸ್ವೀಟಿ-ಗುಡ್ ಮಾರ್‍ನಿಂಗ್-" ಡಾಕ್ಟರ್ ವಿಜಯಾ ಪ್ರೊಫೆಸರ್‍ಗೆ ವಿಶ್ ಮಾಡಿದಳು. ಆತ್ಮವಿಶ್ವಾಸದ, ಧೈರ್‍ಯ-ಆಸೆ ಭರವಸೆ ಹುಟ್ಟಿಸುವ ಪುಟ್ಟ ತೀಕ್ಷ್ಣವಾದ ಕಣ್ಣುಗಳ ಸ್ವಲ್ಪವೇ ಸ್ಥೂಲಕಾಯದ ಎತ್ತರದ ನಿಲುವಿನ ಮಧ್ಯ ವಯಸ್ಸು… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…