ಒತ್ತಿದೋಟಿನ ಸರಕಾರವೆಲ್ಲಿಹುದು?

ರೈತ ಕಷ್ಟವನರಿತು ಕೊಳ್ಳುವ ಧನಿಕರೆಲ್ಲಿಹರು
ಮತ್ತೆನ್ನ ಸಾಲ ಸಬ್ಸಿಡಿಯುರುಳ ಬಿಡಿಸುವರ್‍ಯಾರು
ಹೊತ್ತುರಿವ ಧರೆಧಣಿಗೆಂತು ಬಂದೀತು ಸೂರು
ಹೊತ್ತು ಜಾರುವ ಮುನ್ನೆಚ್ಚರಿಪ ಗುರುಗಳಾರಿಹರು
ಆತ್ಮಾಭಿಮಾನವೆನ್ನೊಳಗೆ ಜಾರಿರಲಾರೆನ್ನ ರೈತನವನೆತ್ತುವರು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಲಣ್ಣಾ ಸಂಪಿಗೀಯಾ
Next post ಭೂತಾಯಿ ರಕ್ಷಣೆ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…