ಕುರಿತಾಲೋಚಿಸಿದರರಿಯುವುದು ಹಣ್ಣಿನಾ
ಹಿರಿಮೆಯದನುಣ್ಣಲಿಕೆ ಬೇಕಿಲ್ಲ ಸಾರು ಸಾಂ
ಬಾರು, ಅಕ್ಕಿಯನ್ನವನೆಂದಾದೊಡಂ ಉಣಲುಂಟೆ
ಬರಿದು? ಸಂತೆಯಿಂದೇನನುಂ ತರದೇ ಸುಖಿಸಿ
ದರದುವೆ ಫಲವಂತ ಜೀವನವು – ವಿಜ್ಞಾನೇಶ್ವರಾ
*****