ರುಚಿಗೆಂದು, ಹೊಸತೆಂದು ಏನ ಮಾಡಿದೊಡೇನು?
ರುಚಿ ಇಹುದು ಹಸಿದುಣುವ ದುಡಿಮೆಯೊಳದುವೆ
ಖಚಿತದೊಳನುದಿನವು ಹೊಸತನಿಕ್ಕುತಿರೆ ಅರಸುತ
ಲಾಚೀಚಲೆವೆಮ್ಮವಸರದೊಳ್ ಕಳೆದು ಹೋಗಿಹುದಾ
ಪಚನ ರಸಶಕ್ತಿಯೊಡಗೂಡಿ ಪ್ರಕೃತಿ ಯುಕ್ತಿ – ವಿಜ್ಞಾನೇಶ್ವರಾ
*****
ರುಚಿಗೆಂದು, ಹೊಸತೆಂದು ಏನ ಮಾಡಿದೊಡೇನು?
ರುಚಿ ಇಹುದು ಹಸಿದುಣುವ ದುಡಿಮೆಯೊಳದುವೆ
ಖಚಿತದೊಳನುದಿನವು ಹೊಸತನಿಕ್ಕುತಿರೆ ಅರಸುತ
ಲಾಚೀಚಲೆವೆಮ್ಮವಸರದೊಳ್ ಕಳೆದು ಹೋಗಿಹುದಾ
ಪಚನ ರಸಶಕ್ತಿಯೊಡಗೂಡಿ ಪ್ರಕೃತಿ ಯುಕ್ತಿ – ವಿಜ್ಞಾನೇಶ್ವರಾ
*****