ಶಿರ ಕೆಳಗಾಗಿ ನಡೆಯುವುದೇನು?

ಜಾರುಗತಿಯೊಳೆಮ್ಮ ಬೇಕಿನೊಳನ್ನ ಮೊದಲೊ
ಳಿರುತಿರಲು ಅನ್ನದುದ್ಯೋಗವೆಲ್ಲದಕು ಮೊದಲಿರಬೇಕು
ವಸ್ತ್ರ ವಸತಿಯುದ್ಯೋಗಗಳದರ ಹಿಂದಿರಬೇಕು
ನೇರ ನಡೆಯಲರಿಯದದೇನು ಸಾಧನೆಯೋ
ಶಿರಸಾಸನವನೆಲ್ಲರೆಲ್ಲೆಲ್ಲೂ ಮಾಳ್ಪರಲಾ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಡಗಿ ಕೋಲು (ಸಾಲಕ್ಕೆ ಕೊನೆಯಿಲ್ಲ)
Next post ಬೀಡಿ ಸೇದುವ ಸಂಸ್ಕೃತಿ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…