ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೩೪

ಮನದ ಮನೆ ಸಿಂಗರಿಸಿದ
ಅವಳ ಮಾತಿನ ಅನುಪಸ್ಥಿತಿ
ಮೌನದ ಮಿತಿ ಬಣ್ಣಿಸುತ್ತಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನನ್ನೆ ಬಿಟ್ಟು ನಾ ನಿನ್ನ ಪರವಿರುವಾಗ
Next post ಕರೀಮನ ಪಿಟೀಲು

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…