ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೩೮

ನನ್ನ
ಅಳುವ ಪರವಾನಗಿ
ಕಸಿದುಕೊಂಡು ಹೋದ
ಅವಳ ನಗೆಗೆ
ಕಣ್ಣೀರು
ಹಿಡಿಶಾಪ ಹಾಕುತ್ತಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಷೇಕ್ಸ್‌ಪಿಯರ್
Next post ಕಲ್ಲೆದೆಯ ಕಂಬನಿಗಳು

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…