ಏಳೆನ್ನ ಮನದನ್ನೆ! ನೋಡು, ಪೊಳ್ತರೆ ಬಂದು
ನಿಶಿಯ ಬೋಗುಣಿಯೊಳಕೆ ಹೊಂಬುಗುರಿಯೆಸೆದು
ತಾರೆಯರಳುಗಳನಲ್ಲಿಂದೆ ಚೆಲ್ಲಾಡಿಹನು;
ನಿದ್ದೆ ಸಾಕಿನ್ನೀಗ ಮುದ್ದಣುಗಿ ಬಾರ.
*****
ಏಳೆನ್ನ ಮನದನ್ನೆ! ನೋಡು, ಪೊಳ್ತರೆ ಬಂದು
ನಿಶಿಯ ಬೋಗುಣಿಯೊಳಕೆ ಹೊಂಬುಗುರಿಯೆಸೆದು
ತಾರೆಯರಳುಗಳನಲ್ಲಿಂದೆ ಚೆಲ್ಲಾಡಿಹನು;
ನಿದ್ದೆ ಸಾಕಿನ್ನೀಗ ಮುದ್ದಣುಗಿ ಬಾರ.
*****