ಮೂಡಲತ್ತಣ ಬೇಡನಿದೊ! ಸಾರಿ ಬಂದೀಗ,
ನೋಡು, ಸುಲ್ತಾನನರಮನೆಯ ಗೋಪುರಕೆ
ಹೂಡಿಹನು ತನ್ನ ಹಗ್ಗದ ಕುಣಿಕೆಯನು ಬೀರಿ;
ನೋಡು ಬಾರೆಲೆ ಮುಗುದೆ, ನೀಡು ನಿನ್ನೊಲವ.
*****
ಮೂಡಲತ್ತಣ ಬೇಡನಿದೊ! ಸಾರಿ ಬಂದೀಗ,
ನೋಡು, ಸುಲ್ತಾನನರಮನೆಯ ಗೋಪುರಕೆ
ಹೂಡಿಹನು ತನ್ನ ಹಗ್ಗದ ಕುಣಿಕೆಯನು ಬೀರಿ;
ನೋಡು ಬಾರೆಲೆ ಮುಗುದೆ, ನೀಡು ನಿನ್ನೊಲವ.
*****