ಹೊಸ ವರುಷವೀಗ ಹಳೆಯಾಸೆಗಳ ಬಲಿಸುತಿದೆ;
ಜಾನಿಗಳ ಜೀವವೇಕಾಂತವೆಳಸುತಿದೆ;
ಕೊಳದ ಕೆಲದಲಿ ತಳಿರ ಮರಲ ಸೊಂಪನರುತಿದೆ;
ದ್ರಾಕ್ಷಿಯಲಿ ಮಾಣಿಕ್ಯ ರಸವು ಹೊಮ್ಮುತಿದೆ.
*****
ಹೊಸ ವರುಷವೀಗ ಹಳೆಯಾಸೆಗಳ ಬಲಿಸುತಿದೆ;
ಜಾನಿಗಳ ಜೀವವೇಕಾಂತವೆಳಸುತಿದೆ;
ಕೊಳದ ಕೆಲದಲಿ ತಳಿರ ಮರಲ ಸೊಂಪನರುತಿದೆ;
ದ್ರಾಕ್ಷಿಯಲಿ ಮಾಣಿಕ್ಯ ರಸವು ಹೊಮ್ಮುತಿದೆ.
*****