ಉಮರನ ಒಸಗೆ – ೫

ಮಾಂದಳಿರ ಸವಿಯುಂಡು ಮೈಮರೆತ ಬುಲ್ಬುಲನು
ಚೆಲು ಗುಲಾಬಿಯ ನನೆಯನರಳಿಸಲೆಂದು
ನಗು ನಗುತೆ ಕುಣಿದಾಡಿ ಪಾಡುತಿಹನಾಲೈಸು:
ಕಳ್ಲು ಚೆಂಗಳ್ಲು, ಸವಿಗಳ್ಲು ಕಳ್ಳೆನುತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಿಳಿಯು ಓದಿದರೇನು ಫಲ?
Next post ಮಸಣ ಸಂಸಾರ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…