ಏಳು, ಬಾರೆನ್ನೊಡನೆ ನಾಡಗಡಿಯುತ್ತಲಿಗೆ-
ಹುಲುಸುಹೊಲ ಮರಳಕಾಡೆರಡುಮೊಡವೆರೆದು,
ಸುಲ್ತಾನ್ ಗುಲಾಮರೆಂದರ ಮರೆಯಿಪಾ ಬಳಿಗೆ
ಅಲ್ಲಿ ನೀಂ ದೊರೆತನದ ಕಿರಿತನವ ಕಾಣ್ನೆ.
*****