ದೊರೆತನವದೆಷ್ಟು ಸೊಗವೆನ್ನುತಿರುವರು ಪಲರು;
ಸೊಗವು ಪರಲೋಕದೊಳಗೆನ್ನುವರು ಕೆಲರು;
ಕೈಯ ರೊಕ್ಕವ ಕೊಂಡು ಕಡದ ಲೆಕ್ಕವನಳಿಸು;
ಕೇಳು ದೂರದ ಮೃತ್ಯು ಭೇರಿಯಬ್ಬರವ.
*****
ದೊರೆತನವದೆಷ್ಟು ಸೊಗವೆನ್ನುತಿರುವರು ಪಲರು;
ಸೊಗವು ಪರಲೋಕದೊಳಗೆನ್ನುವರು ಕೆಲರು;
ಕೈಯ ರೊಕ್ಕವ ಕೊಂಡು ಕಡದ ಲೆಕ್ಕವನಳಿಸು;
ಕೇಳು ದೂರದ ಮೃತ್ಯು ಭೇರಿಯಬ್ಬರವ.
*****