ನೋಡಾ ಗುಲಾಬಿ ತಾನರಳಿ ಸಾರುವುದಿಂತು:
“ಜಗದೊಳಕೆ ನಾಂ ಬಂದು ನಗು ನಗುತೆ ನಿಂತು,
ಬಿಗಿದಿರದೆ ಪಟ್ಟು ಚೀಲವನಿತ್ತ ಬಿಚ್ಚುತ್ತೆ
ಮಗ ಮುಗಿಪ ನಿಧಿಯನೆಲ್ಲವನೆರೆಯುತಿಹೆನು.”
*****