ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೯

ನನಗೆ
ಬಿಕ್ಕಿ ಬಿಕ್ಕಿ ಅಳಬೇಕೆನಿಸುತ್ತಿದೆ…
ಅವಳ ನಲಿವಿಗೆ
ನೀರುಣಿಸುವ ಸಲುವಾಗಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೈಜಾಂಟಿಯಮ್ಮಿಗೆ ಯಾನ
Next post ಅಪೂರ್‍ವ ತ್ಯಾಗ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…