ತನ್ನೊಲಶೇಷ ಜೀವಿಗಳನೋವುತ ನೋಯಿಸದಿರ್ಪರಾವಗಂ,
ಧರ್ಮಸಮಸ್ತದೊಳ್ ಸದೃಶನೀಶ್ವರನೆಂದರಿದಿರ್ಪರಾವಗಂ,
ತಾಯಿಳೆಗಾಗಿ ಬಾಳ್ತಳೆದು ಬಾಳ್ಗಳೆದುಂ ಬದುಕಿರ್ಪರಾವಗಂ-
ಬೆಳ್ಳಿಯ ಬೆಟ್ಟಮಿಂಗಡಲವೆಲ್ಲಿವರೆಲ್ಲಿಹರಲ್ಲಿಯಲ್ಲಡೆ? ೪
*****