ಮರೆಯದಿರು ; ನಮ್ಮ ಪೂರ್‍ವಿಕರು, ಸಂಮಾನಿತರು,
ಕಾಲ ವಿಧಿಗಳವರ್‍ಗೆ ಪೇಯಗಳ ನೀಯೆ,
ಸಂದನಿತನಾದರದಿ ಕುಡಿ ಕುಡಿದು ಬೇಡೆನದೆ,
ಅದು ಮುಗಿಯೆ, ಮೈದಣಿಯೆ, ಮಲಗಿ ಬಾಯ್ಬಿಗಿದರ್.
*****